ಶುಕ್ರವಾರ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ, ತುಮಕೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‘ ಮುನ್ನೆಚ್ಚರಿಕೆ ಕೊಡಲಾಗಿದೆ.