ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

Photos | ರಾಜ್ಯದ ಹಲವೆಡೆ ಭಾರಿ ಮಳೆ; ಜನಜೀವನ ಅಸ್ತವ್ಯಸ್ತ

ರಾಜ್ಯದ ಕಲಬುರ್ಗಿ, ಯಾದಗಿರಿ, ಬೀದರ್‌, ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ಸತತ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಅದರ ಪರಿಣಾಮ ಕೆರೆಗಳು ತುಂಬಿ ಹರಿಯುತ್ತಿದ್ದು, ಕೆಲವು ಕಡೆ ಕೆರೆಗಳು ಒಡೆದು ಹೊಲ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿ ಇಡೀ ಮಳೆ ಸುರಿದಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.
Published : 15 ಅಕ್ಟೋಬರ್ 2020, 11:38 IST
ಫಾಲೋ ಮಾಡಿ
Comments
ಕಲಬುರ್ಗಿ ಜಿಲ್ಲೆ ವಾಡಿ ಬಳಿಯ ಭೀಮಾ ನದಿಯ ಪ್ರವಾಹಕ್ಕೆ ನಲುಗಿದ ಕಡಬೂರು ಸಂಪೂರ್ಣ ಜಲಾವೃತವಾಗಿರುವ ದೃಶ್ಯ

ಭೀಮಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಭೀಮಾ ನದಿಗೆ ಬಿಟ್ಟಿರುವುದರಿಂದ ಸೊನ್ನ ಬ್ಯಾರೇಜಿಗೆ 1,98,000 ಕ್ಯುಸೆಕ್ ನೀರು ಒಳ ಹರಿವಾಗಿ ಬರುತ್ತಿದೆ.

ಭಾರಿ ಮಳೆಯಿಂದ ಹೊಸನಗರ ತಾಲ್ಲೂಕು ಕೊಡಚಾದ್ರಿ-ಸಂಪೇಕಟ್ಟೆ ರಸ್ತೆಯಲ್ಲಿ ಗುಡ್ಡ ಕುಸಿದರುವ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT