ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ರಾಜ್ಯದ ಕೆಲವೆಡೆ ಭಾರಿ ಮಳೆ: ಜಲಾಶಯಗಳು ಭರ್ತಿ

ತುಂಬಿದ ಘತ್ತರಗಿ ಬ್ಯಾರೇಜ್‌ l ಮಹಾರಾಷ್ಟ್ರದಲ್ಲಿ ಮಳೆ: ಕೃಷ್ಣಾ ನದಿಯಲ್ಲಿ ಹೆಚ್ಚಿದ ಹರಿವು
Published : 29 ಆಗಸ್ಟ್ 2024, 23:30 IST
Last Updated : 29 ಆಗಸ್ಟ್ 2024, 23:30 IST
ಫಾಲೋ ಮಾಡಿ
Comments
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದಲ್ಲಿ ಗುರುವಾರ ಕಂಡುಬಂದ ಜಲರಾಶಿ

ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದಲ್ಲಿ ಗುರುವಾರ ಕಂಡುಬಂದ ಜಲರಾಶಿ

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಬಿಟ್ಟಿದ್ದರಿಂದ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದ ಬಳಿಯ ಬ್ರಿಡ್ಜ್‌ ಕಮ್‌ ಬ್ಯಾರೇಜ್‌ ಗುರುವಾರ ಜಲಾವೃತವಾಗಿತ್ತು

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಬಿಟ್ಟಿದ್ದರಿಂದ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದ ಬಳಿಯ ಬ್ರಿಡ್ಜ್‌ ಕಮ್‌ ಬ್ಯಾರೇಜ್‌ ಗುರುವಾರ ಜಲಾವೃತವಾಗಿತ್ತು

ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT