ನವದೆಹಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಆರು ವಕೀಲರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದಲ್ಲಿ ಮಂಗಳವಾರ ನಡೆದ ಕೊಲಿಜಿಯಂ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸುಪ್ರೀಂ ಕೋರ್ಟ್ ವಕೀಲ ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೈಕೋರ್ಟ್ ವಕೀಲರಾದ ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿ ಭೂಷಣ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕೇಂದ್ರ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿತ್ತು. ಇದರಿಂದಾಗಿ ಹೈಕೋರ್ಟ್ನ ನ್ಯಾಯಮೂರ್ತಿಗಳ ಸಂಖ್ಯೆ 48ಕ್ಕೆ ಏರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.