ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾಮಠಕ್ಕೆ ಆಡಳಿತಾಧಿಕಾರಿ: ಇಂದು ವಿಚಾರಣೆ

Last Updated 11 ಜನವರಿ 2023, 19:45 IST
ಅಕ್ಷರ ಗಾತ್ರ

ಬೆಂಗಳೂರು: ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್‌ಜೆಎಂ) ಬೃಹನ್ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌
ಗುರುವಾರ (ಜ.12) ಕೈಗೆತ್ತಿಕೊಳ್ಳಲಿದೆ.

ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಬಸವಪ್ರಭು ಸ್ವಾಮೀಜಿ, ಭಕ್ತರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು (ಡಬ್ಲ್ಯು.ಪಿ 25316/2022) ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಧ್ಯಾಹ್ನ 2.30ಕ್ಕೆ ಹೆಚ್ಚಿನ ವಿಚಾರಣೆ ಮುಂದುವರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT