ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ರಾಜ್ಯ ಸರ್ಕಾರದ ಪಿತೂರಿ ಸಂವಿಧಾನದ ವಿರುದ್ಧವಾಗಿದೆ. ಸರ್ಕಾರಿ ಆವರಣದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತಡೆ ನೀಡಿದೆ. ಆರ್ಎಸ್ಎಸ್ ಚಟುವಟಿಕೆಗಳನ್ನು…