ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡುವ ಸಲುವಾಗಿಯೇ ಕಳೆದ ಎರಡು ವರ್ಷಗಳಲ್ಲಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಕನಿಷ್ಠ 10 ಸಲ ಭೇಟಿ ಮಾಡಿದ್ದೇನೆ. ಇದರಿಂದಾಗಿ, 13 ಕಡೆ ಸಮಸ್ಯೆ ಬಗೆಹರಿದಿದೆ. ಎರಡು-ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸುತ್ತಿದ್ದೇನೆ. ಆರು ತಿಂಗಳಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇವೆ.