ಹಿಂದಿಯನ್ನು ಒಂದು ಸಂವಹನದ ಭಾಷೆಯಾಗಿ ಗೌರವಿಸುತ್ತೇವೆ, ಪ್ರೀತಿಸುತ್ತೇವೆ, ಅದೇ ಹಿಂದಿ ದಬ್ಬಾಳಿಕೆಯ ಭಾಷೆಯಾದರೆ, ಯಜಮಾನಿಕೆಯ ಭಾಷೆಯಾದರೆ ಧಿಕ್ಕರಿಸುತ್ತೇವೆ.
ನಾನು ಚೆನ್ನಾಗಿ ಹಿಂದಿಯನ್ನು ಮಾತನಾಡಬಲ್ಲೆ, ಅದು ಅಗತ್ಯಕ್ಕೆ ಮಾತ್ರ, ಸಂವಹನಕ್ಕೆ ಮಾತ್ರ. ಕನ್ನಡ ನಮ್ಮ ಆತ್ಮಭಾಷೆ. ಭಾಷೆಗಳು ಬಾಂಧವ್ಯ ಬೆಸೆಯುವುದಕ್ಕೆ ಕಾರಣವಾಗಬೇಕೆ ಹೊರತು… pic.twitter.com/DY0OW42LUw