ವಿಜಯಪುರ: ಡಿಸೆಂಬರ್ 19ರಂದು ನಡೆಯಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 13 ಮತ್ತು 14ನೇ ಘಟಿಕೋತ್ಸವದಲ್ಲಿಮೂವರು ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡ ಲಾಗುವುದು ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ತಿಳಿಸಿದರು.

ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಸಮಾಜ ಸೇವಕಿ ಡಾ.ಎಸ್.ಜಿ.ಸುಶೀಲಮ್ಮ, ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯ ಪ್ರಚಾರದಲ್ಲಿ ತೊಡಗಿಕೊಂಡಿರುವ ಗುಜರಾತ್‌ನ ಪುನರುತ್ಥಾನ ವಿದ್ಯಾಪೀಠದ ಕುಲಪತಿ ಇಂದುಮತಿ ಕಾಟದಾರೆ ಮತ್ತು ಬೀದರ್‌ನ ಗುರುನಾನಕ್ ಸಮೂಹ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷೆ ರೇಷ್ಮಾ ಕೌರ್ ಅವರಿಗೆ ರಾಜ್ಯಪಾಲಥಾವರ್ ಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.