ಹೊಸಪೇಟೆ (ವಿಜಯನಗರ): ಹೊಸಪೇಟೆ ಉಪವಿಭಾಗದ ಡಿವೈಎಸ್ಪಿ ಟಿ.ಮಂಜುನಾಥ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ (ಡಿಸಿಆರ್ಇ) ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಪಿ.ಮುರಳೀಧರ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ರಾಜ್ಯ ಸರ್ಕಾರ ಒಟ್ಟು 74 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿದ್ದು, ಅದರಲ್ಲಿ ಈ ಇಬ್ಬರು ಸಹ ಸೇರಿದ್ದಾರೆ. ತಕ್ಷಣದಿಂದ ಈ ವರ್ಗಾವಣೆ ಆದೇಶ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಂಜುನಾಥ್ ಅವರು ಎರಡೂವರೆ ವರ್ಷಗಳಿಂದ ಇಲ್ಲಿ ಡಿವೈಎಸ್ಪಿ ಆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-25-458575825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.