ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಬಡವರ ವಸತಿ ಯೋಜನೆಗಳಲ್ಲೇ ₹ 2,100 ಕೋಟಿ ಕಮಿಷನ್ ಪಡೆದಿದೆ. ಯಾರಿಗೆ ಎಷ್ಟು ಕಮಿಷನ್ ಹೋಗಿದೆ ಎಂಬ ನಿಖರ ಮಾಹಿತಿಯುಳ್ಳ ಪಟ್ಟಿ ನನ್ನ ಬಳಿಯಿದೆ
ಆರ್. ಅಶೋಕ, ವಿರೋಧ ಪಕ್ಷದ ನಾಯಕ
ರಾಜ್ಯ ಸರ್ಕಾರದ ವಿರುದ್ಧ ಅವರದೇ ಪಕ್ಷದ ಶಾಸಕರು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಬಿ.ಆರ್. ಪಾಟೀಲ, ರಾಜು ಕಾಗೆ ಅಷ್ಟೇ ಅಲ್ಲ, ಇನ್ನೂ ಹತ್ತಾರು ಶಾಸಕರು ಮಾತನಾಡಲಿದ್ದಾರೆ
ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ