ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಕೊಲೆಗಡುಕರನ್ನು ಗಲ್ಲಿಗೇರಿಸಲಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

Published 15 ಮೇ 2024, 13:42 IST
Last Updated 15 ಮೇ 2024, 13:42 IST
ಅಕ್ಷರ ಗಾತ್ರ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಮತ್ತೊಂದು ಸಾಕ್ಷಿ. ಇಂತಹ ಹೇಯ ಕೃತ್ಯ ಯಾರೇ ಮಾಡಿರಲಿ ಅವರನ್ನು ತಂದು ಗಲ್ಲಿಗೇರಿಸಿ. ಹಾಡಹಗಲೇ ಇಂತಹ ಘೋರ ಕೃತ್ಯ ನಡೆದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಜಾತಿನಿಂದನೆ ಪ್ರಕರಣ ದಾಖಲಿಸುವುದು, ಕ್ಲಬ್ ನಡೆಸುವುದರಲ್ಲಿ ಮಗ್ನರಾಗಿದ್ದಾರೆ. ಈ ರೀತಿಯಲ್ಲಿ ಕೊಲೆ, ಅತ್ಯಾಚಾರಗಳು ನಡೆಯುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ರಾಜ್ಯ ಸರ್ಕಾರವೇ ಮುಂದೆ ನಿಂತು ಕುಮ್ಮಕ್ಕು ನೀಡುವುದನ್ನು ನಾನು ಇತಿಹಾಸದಲ್ಲಿ ನೋಡಿರಲಿಲ್ಲ. ಇದೊಂದು ಜನವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT