ಹುಬ್ಬಳ್ಳಿ: ‘ಸರ್ಕಾರಿ ಸಂಸ್ಥೆಗಳಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸದಿರುವುದು ಬೇಸರದ ಸಂಗತಿ’ ಎಂದು ಸರ್ಕಾರಿ ತಾಂತ್ರಿಕ ಶಿಕ್ಷಣ ಇಲಾಖೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ರಾಜು ಶಲವಡಿ ರಡ್ಡಿ ತಿಳಿಸಿದ್ದಾರೆ.

‘ಸರ್ಕಾರದ ಸ್ಪಷ್ಟ ಆದೇಶವಿದ್ದರೂ ರಾಜ್ಯದ ಅನೇಕ ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸುತ್ತಿಲ್ಲ. ಎಲ್ಲೆಡೆ ಕಡ್ಡಾಯವಾಗಿ ಹಾಗೂ ಅರ್ಥಪೂರ್ಣವಾಗಿ ಜಯಂತಿ ಆಚರಿಸುವಂತೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಬೇಕು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-24-1251679690

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.