ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

Published 24 ಏಪ್ರಿಲ್ 2024, 6:53 IST
Last Updated 24 ಏಪ್ರಿಲ್ 2024, 6:53 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.

ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ‌ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT