ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾನು ಯಾವುದಕ್ಕೂ ಲಾಬಿ ನಡೆಸಿಲ್ಲ: ಈಶ್ವರ ಖಂಡ್ರೆ

Published 29 ಜೂನ್ 2024, 10:56 IST
Last Updated 29 ಜೂನ್ 2024, 10:56 IST
ಅಕ್ಷರ ಗಾತ್ರ

ಬೀದರ್‌: ‘ನಾನು ಯಾವುದಕ್ಕೂ ಲಾಬಿ ನಡೆಸಿಲ್ಲ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಸ್ಪಷ್ಟಪಡಿಸಿದರು.

‘ಸಿಎಂ ಹುದ್ದೆ ವಿಚಾರವಾಗಿ ನಡೆಯುತ್ತಿರುವ ಚರ್ಚೆಗಳೇ ಅಪ್ರಸ್ತುತ. ಹಾಗೇನಿದ್ದರೂ ಅದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ನಾನಂತೂ ಯಾವುದಕ್ಕೂ ಲಾಬಿ ನಡೆಸುತ್ತಿಲ್ಲ. ಅದರ ಬಗ್ಗೆ ಹೆಚ್ಚು ಚರ್ಚೆ ಅನಗತ್ಯ’ ಎಂದು ಪತ್ರಕರ್ತರ ಪ್ರಶ್ನೆಗೆ ನಗರದಲ್ಲಿ ಶನಿವಾರ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT