ಬೆಳಗಾವಿ: ‘ನಾನು ಸಚಿವ ಸ್ಥಾನ ತ್ಯಾಗ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸಾಂಬ್ರಾ ವಿಮಾನನಿಲ್ದಾಣದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಸ್ತುತ ಸಚಿವ ಸಂಪುಟದಲ್ಲಿರುವವರಿಗೆ ತೊಂದರೆಯಾಗದಂತೆ ಪಕ್ಷದ ವರಿಷ್ಠರು ನೋಡಿಕೊಳ್ಳಲಿದ್ದಾರೆ ಎನ್ನುವ ವಿಶ್ವಾಸವಿದೆ’ ಎಂದರು.

‘ಸಚಿವ ಸ್ಥಾನ ತೊರೆಯಬೇಕು ಎಂದು ಪಕ್ಷದ ಮುಖಂಡರಾರೂ ನನಗೆ ತಿಳಿಸಿಲ್ಲ. ಮಹಿಳೆಯಾಗಿ ನನಗೆ ಸಿಕ್ಕಿರುವ ಅವಕಾಶವನ್ನು ಮೂರು ವರ್ಷವೂ ಪರಿಣಾಮಕಾರಿ ಬಳಸಿಕೊಳ್ಳುತ್ತೇನೆ. ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರುತ್ತೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.