ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ರನಿಗೆ ಟಿಕೆಟ್‌ ಸಿಗದಿದ್ದರೆ ಶಿವಮೊಗ್ಗದಿಂದ ನಾನು ಸ್ಪರ್ಧಿಸುವೆ: ಈಶ್ವರಪ್ಪ

Published 13 ಮಾರ್ಚ್ 2024, 14:40 IST
Last Updated 13 ಮಾರ್ಚ್ 2024, 14:40 IST
ಅಕ್ಷರ ಗಾತ್ರ

'ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಕೊಡಿಸುವೆ. ಅಲ್ಲಿ ಓಡಾಡಿ ಗೆಲ್ಲಿಸಿಕೊಂಡು ಬರುವೆ' ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಭರವಸೆ ಕೊಟ್ಟದ್ದರು. ಈ ಕಾರಣಕ್ಕೆ ಪುತ್ರ ಕಾಂತೇಶನನ್ನು ಅಲ್ಲಿಗೆ ಕಳುಹಿಸಿದ್ದೆ. ಈಗಲೂ ಹಾವೇರಿಯಿಂದ ಪುತ್ರನಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ' ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT