ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಾಂತೇಶ್ ಅವರು ಕರ್ತವ್ಯ… pic.twitter.com/Yvp7oYESG0
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ.
ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜೊತೆಗೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.… pic.twitter.com/O0GYHMpieC
ರಾಜ್ಯದ ಹಿರಿಯ IAS ಅಧಿಕಾರಿ ಶ್ರೀ ಮಹಾಂತೇಶ್ ಬೀಳಗಿ ಅವರು ಕಲಬುರ್ಗಿ ಸಮೀಪ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶ್ರೀ ಮಹಾಂತೇಶ್ ಬೀಳಗಿ ಅವರು ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.… pic.twitter.com/6jGDQyO9zq