ಬೆಂಗಳೂರು: ಐಎಎಸ್ ಅಧಿಕಾರಿ ರಾಹುಲ್ ರತನಂ ಪಾಂಡೆ ಅವರನ್ನು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶಿಸಿದೆ.

ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ–ಆಡಳಿತ ನಿರ್ದೇಶಕ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ನೀಡಲಾಗಿದೆ.

ಸಾಹಿತ್ಯ ಎಂ. ಆಲದಕಟ್ಟಿ ಅವರನ್ನು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ನ ಕಾರ್ಯನಿರ್ವಾಹಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.