ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಲ್ವರು ಐಎಎಸ್‌ ಅಧಿಕಾರಿಗಳ ವರ್ಗ

Published : 17 ಜುಲೈ 2023, 16:47 IST
Last Updated : 17 ಜುಲೈ 2023, 16:47 IST
ಫಾಲೋ ಮಾಡಿ
Comments

ಬೆಂಗಳೂರು:‌ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಸೇರಿ ನಾಲ್ವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ  ಸೋಮವಾರ ಆದೇಶ ಹೊರಡಿಸಿದೆ.

ರಮ್ಯಾ ಅವರನ್ನು ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಬಿಎಂಆರ್‌ಡಿಎ) ಆಯುಕ್ತರನ್ನಾಗಿ ನೇಮಿಸಲಾಗಿದೆ.

ಉಳಿದಂತೆ, ಎಂ.ಎಸ್‌. ದಿವಾಕರ ಅವರನ್ನು ವಿಜಯನಗರ ಜಿಲ್ಲಾಧಿಕಾರಿ, ಬಿ. ಸುಶೀಲಾ ಅವರನ್ನು ಯಾದಗಿರಿ ಜಿಲ್ಲಾಧಿಕಾರಿ, ಟಿ. ವೆಂಕಟೇಶ್‌ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT