ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಜುನಾಥ್ ಪ್ರಸಾದ್‌ ವರ್ಗಾವಣೆ

Published 7 ಜೂನ್ 2024, 16:27 IST
Last Updated 7 ಜೂನ್ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ಸಹಕಾರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರನ್ನು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಅಲ್ಲದೇ, ಕ್ರೀಡೆ, ಯುವ ಸಬಲೀಕರಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹೆಚ್ಚುವರಿಯನ್ನಾಗಿ ನೀಡಲಾಗಿದೆ.

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್ ಅವರಿಗೆ ಸಹಕಾರ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT