ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಾಕ್ಷತೆಯೇ ಮುಖ್ಯವಾದರೆ ಗ್ಯಾರಂಟಿ ರದ್ದು ಮಾಡುವುದೇ ಒಳ್ಳೆಯದು: HC ಬಾಲಕೃಷ್ಣ

Published 31 ಜನವರಿ 2024, 9:18 IST
Last Updated 31 ಜನವರಿ 2024, 9:18 IST
ಅಕ್ಷರ ಗಾತ್ರ

‘ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ ಗ್ಯಾರಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು. ಈ ಕುರಿತು, ಮುಖ್ಯಮಂತ್ರಿ ಅವರಿಗೂ ಹೇಳಿದ್ದೇನೆ’ ಎಂದು ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ ಹೇಳಿದರು. ಮಾಗಡಿ ತಾಲ್ಲೂಕಿನ ತಾಲ್ಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಿಜೆಪಿಯ ಧರ್ಮ ರಾಜಕಾರಣದ ಮಂತ್ರಾಕ್ಷತೆ ಬೇಕೋ ಅಥವಾ ಜನಸಾಮಾನ್ಯರ ಜೀವನ ಬದಲಿಸುತ್ತಿರುವ ಕಾಂಗ್ರೆಸ್‌ನ ಗ್ಯಾರಂಟಿ ಬೇಕೋ ಎಂದು ಜನ ಈ ಚುನಾವಣೆಯಲ್ಲಿ ತೀರ್ಮಾನ ಮಾಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT