ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರು ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ

Published 29 ಜುಲೈ 2023, 2:30 IST
Last Updated 29 ಜುಲೈ 2023, 2:30 IST
ಅಕ್ಷರ ಗಾತ್ರ

ಬೆಂಗಳೂರು: ನಾಲ್ವರು ಐಎಫ್‌ಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ವೆಂಕಟೇಶ್ ಎಸ್‌– ಅರಣ್ಯ ಸಂರಕ್ಷಣಾಧಿಕಾರಿ, ಬಳ್ಳಾರಿ, ಪ್ರಶಾಂತ್‌ ಸಂಕಿನಮಠ– ಅರಣ್ಯ ಉಪ ಸಂರಕ್ಷಣಾಧಿಕಾರಿ, ಚಿಕ್ಕಮಗಳೂರು, ಸರೀನಾ ಎಸ್ –  ಅರಣ್ಯ ಉಪ ಸಂರಕ್ಷಣಾಧಿಕಾರಿ, ಬೆಂಗಳೂರು ಗ್ರಾಮಾಂತರ ವಿಭಾಗ, ಶ್ರೀಪತಿ ಬಿ.ಎಸ್‌– ಅರಣ್ಯ ಉಪ ಸಂರಕ್ಷಣಾಧಿಕಾರಿ (ಸಂಶೋಧನೆ), ಧಾರವಾಡ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT