ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಒಳ ಮೀಸಲಾತಿ ಕುರಿತು ಸ್ವಾಮೀಜಿಗಳು ಏನೆನ್ನುತ್ತಾರೆ?

Last Updated 3 ಸೆಪ್ಟೆಂಬರ್ 2020, 15:27 IST
ಅಕ್ಷರ ಗಾತ್ರ

ಪರಿಶಿಷ್ಟ ಸಮುದಾಯದ ವಿವಿಧ ಜಾತಿಗಳಿಗೆ ಪ್ರತ್ಯೇಕ ಮೀಸಲಾತಿ ನಿಗದಿ ಮಾಡಿದರೆ ಅದು ಜಾತಿಗಳ ನಡುವೆ ಕಚ್ಚಾಟಕ್ಕೆ ಕಾರಣವಾಗಬಹುದು ಎಂಬ ಕಳವಳವನ್ನು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ವ್ಯಕ್ತಪಡಿಸಿದ್ದಾರೆ. ಆದರೆ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಇದಕ್ಕೆ ವ್ಯತಿರಿಕ್ತವಾದ ನಿಲುವು ಹೊಂದಿದ್ದಾರೆ. ಧ್ವನಿ ಇದ್ದವರಷ್ಟೇ ಸೌಲಭ್ಯ ಪಡೆದುಕೊಂಡರೆ ಜಾತಿಗಳ ನಡುವೆ ಕಂದಕ ನಿರ್ಮಾಣ ಆಗಬಹುದು. ಆ ಕಾರಣಕ್ಕೆ ಒಳಮೀಸಲಾತಿ ಅಗತ್ಯ ಎಂಬುದು ಅವರ ಪ್ರತಿಪಾದನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT