ಕೊರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನಗಳನ್ನು ಅಳವಡಿಸಿಕೊಂಡು, ರಸ್ತೆ ನಿರ್ಮಾಣ ಕಾಮಗಾರಿಗಳು, ಕಟ್ಟಡ ಕಾರ್ಮಿಕರು, ಸಿಬ್ಬಂದಿ, ವಾಹನ ಚಾಲಕರು, ಸಹಾಯಕರು ಮಾಸ್ಕ್, ಸ್ಯಾನಿಟೈಜರ್ಗಳನ್ನು ಉಪಯೋಗಿಸುವಂತೆ ಕ್ರಮಕೈಗೊಳ್ಳಲಾಗಿದೆ. ಕಾಮಗಾರಿ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ.