ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | IT Raid: ಬಿಬಿಎಂಪಿ ಗುತ್ತಿಗೆದಾರನ ಮಗಳ ಮನೆಯಲ್ಲಿ ₹42 ಕೋಟಿ

Published 14 ಅಕ್ಟೋಬರ್ 2023, 2:21 IST
Last Updated 14 ಅಕ್ಟೋಬರ್ 2023, 2:21 IST
ಅಕ್ಷರ ಗಾತ್ರ

ರಾಜ್ಯದ ಎರಡು ಗುತ್ತಿಗೆ ಕಂಪನಿಗಳ ಮೇಲೆ ಗುರುವಾರ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ದಾಳಿ ಶುಕ್ರವಾರವೂ ಮುಂದುವರಿಸಿದಿದೆ. ಬಿಬಿಎಂಪಿ ಗುತ್ತಿಗೆದಾರರೊಬ್ಬರ ಮನೆ ಹಾಗೂ ಅವರ ಮಗಳ‌ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಸಂದರ್ಭ ಬಿಬಿಎಂಪಿ ಗುತ್ತಿಗೆದಾರನ ಮಗಳ ಮನೆಯಲ್ಲಿ ₹ 42 ಕೋಟಿ ನಗದು ಪತ್ತೆಯಾಗಿರುವುದಾಗಿ ಗೊತ್ತಾಗಿದೆ. ₹ 42 ಕೋಟಿ ಹಣವನ್ನು 23 ಬಾಕ್ಸ್‌ಗಳಲ್ಲಿ ತುಂಬಿಸಿಡಲಾಗಿತ್ತು. ತಮಿಳುನಾಡಿಗೆ ಹಣ ಸಾಗಿಸಲು ತಯಾರಿ ನಡೆದಿತ್ತು ಎನ್ನಲಾಗಿದೆ. ಇದೇ ಸಂದರ್ಭ ಮಾಜಿ ಕಾರ್ಪೊರೇಟರ್ ಒಬ್ಬರ ಮನೆ ಮೇಲೂ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT