ಬೆಂಗಳೂರು: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಸವರಾಜ ಗುರಿಕಾರ ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ.

ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶಿವಶಂಕರ ಕಲ್ಲೂರ ಅವರು, ಚುನಾವಣೆಯಲ್ಲಿ ತಟಸ್ಥ ಧೋರಣೆಗೆ ಬಂದಿರುವ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಿದೆ.

ಪಕ್ಷದ ತೀರ್ಮಾನವನ್ನು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಸೇರಿದಂತೆ ಎಲ್ಲರೂ ಬೆಂಬಲಿಸಿ, ಚುನಾವಣೆಯಲ್ಲಿ ಬಸವರಾಜ ಗುರಿಕಾರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ವಿಧಾನಪರಿಷತ್‌ಗೆ ಆಯ್ಕೆ ಮಾಡಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.