ಇಂಡಿ: ಲಿಂಗಾಯತ ಪಂಚಮಸಾಲಿ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಕೆಲ ರಾಜಕಾರಣಿಗಳು ಹಾಗೂ ಅವರ ಚೇಲಾಗಳು ಪಿತೂರಿ ನಡೆಸುತ್ತಿದ್ದಾರೆ. ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಹತ್ತಿಕ್ಕುವ ಹುನ್ನಾರ ನಡೆಯುತ್ತಿದೆ. ಇದೇ ರೀತಿ ಮುಂದುವರಿದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಲಾಗುವದು ಎಂದು ಪಂಚಮಸಾಲಿ ಸಮಾಜದ ಮುಖಂಡ ಈರಣ್ಣ ಡೆಂಗಿ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2 ಎ ಮೀಸಲಾತಿಗಾಗಿ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಜಿ ಸುಮಾರು ಏಳು ನೂರು ಕಿಲೋಮೀಟರ್ ಪಾದಯಾತ್ರೆ ಮಾಡಿ ಸಮಾಜದ ಸಂಘಟನೆ ಮಾಡಿದ್ದಾರೆ. ಆ ಹೋರಾಟವನ್ನು ಹತ್ತಿಕ್ಕಲು ದೊಡ್ಡ ಪ್ರಮಾಣದಲ್ಲಿ ಸಂಚು ರೂಪಿಸಲಾಗುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-19-2095634807

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.