ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ. ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಿಂದೆ ಪ್ರಶ್ನೆ…
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) February 15, 2025