ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಿಗ್ಗಿ, ಜೊಮಾಟೋ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ವಿಮಾ ಸೌಲಭ್ಯ

Published 11 ಸೆಪ್ಟೆಂಬರ್ 2023, 15:48 IST
Last Updated 11 ಸೆಪ್ಟೆಂಬರ್ 2023, 15:48 IST
ಅಕ್ಷರ ಗಾತ್ರ

ಬೆಂಗಳೂರು: 2023–24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಗಿಗ್‌ ಕಾರ್ಮಿಕರಿಗೆ ವಿಮಾ ಸೌಲಭ್ಯ ಜಾರಿಗೊಳಿಸುವ ತೀರ್ಮಾನವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಸ್ವಿಗ್ಗಿ, ಜೊಮಾಟೋ, ಅಮೆಜಾನ್‌, ಫ್ಲಿಪ್‌ಕಾರ್ಟ್‌, ಬಿಗ್‌ಬ್ಯಾಸ್ಕೆಟ್‌ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುವವರಿಗೆ ಸಾಮಾಜಿಕ ಭದ್ರತೆ ನೀಡಲು ₹2 ಲಕ್ಷ ಜೀವ ವಿಮೆ ಮತ್ತು ₹2 ಲಕ್ಷ  ಅಪಘಾತ ಪರಿಹಾರ ವಿಮಾಸೌಲಭ್ಯ ಸೇರಿ ಒಟ್ಟು ₹4 ಲಕ್ಷ ವಿಮಾ ಸೌಲಭ್ಯ ಜಾರಿ ಮಾಡಲಾಗುವುದು. ಇದನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಜಾರಿ ಮಾಡಲು ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT