ಬೆಂಗಳೂರು: ಕಳೆದ 35 ವರ್ಷಗಳಿಂದ ಕಗ್ಗಂಟಾಗಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನ್ಯಾಯ ಸಮ್ಮತವಾದ ತೀರ್ಮಾನವನ್ನು ಕೈಗೊಂಡಿದೆ ಎಂದು ಒಳಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ.

ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ಶೇ 5.25 ಹಾಗೂ ಅಲೆಮಾರಿ ಸಮುದಾಯಗಳು ಸೇರಿದಂತೆ ಇತರೆ ಪರಿಶಿಷ್ಟ ಜಾತಿಗಳಿಗೆ ಶೇ 4.5 ಹಂಚಿಕೆ ಸೂತ್ರವು ಎಲ್ಲ ಪರಿಶಿಷ್ಟ ಜಾತಿಗಳಿಗೆ ಅನುಕೂಲವಾಗಲಿದೆ ಎಂದು ಹೋರಾಟ ಸಮಿತಿಯ ಬಸರಾಜ ಕೌತಾಳ್, ಎಸ್.ಮಾರೆಪ್ಪ, ಜೆ.ಬಿ. ರಾಜಣ್ಣ, ಅಂಬಣ್ಣ ಅರೋಲಿಕರ್, ಆರ್.ಮುನಿಯಪ್ಪ, ಬಿ.ಆರ್. ಭಾಸ್ಕರ ಪ್ರಸಾದ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-4-1808452899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.