ಪರಿಶಿಷ್ಟ ಜಾತಿಯಲ್ಲಿ ಪ್ರವರ್ಗವಾರು ಜಾತಿ ಪ್ರಮಾಣಪತ್ರ ವಿತರಿಸಲು ಅಗತ್ಯವಾದ ತಂತ್ರಾಂಶ ಇನ್ನೂ ಸಿದ್ಧವಾಗಿಲ್ಲ. ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದೇನೆ
ಎಚ್. ಆಂಜನೇಯ ಮಾಜಿ ಸಚಿವ
ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಸೀಟು ಹಂಚಿಕೆಗೆ ಇದೇ 6ರಿಂದ ಕೌನ್ಸೆಲಿಂಗ್ ಆರಂಭವಾಗಲಿದೆ. ಪ್ರವರ್ಗವಾರು ಜಾತಿ ಪ್ರಮಾಣಪತ್ರ ಸಲ್ಲಿಸದಿದ್ದರೆ ಎಸ್‌ಸಿ ಸೀಟು ಹಂಚಿಕೆ ಸಾಧ್ಯ ಇಲ್ಲ