ಬೆಂಗಳೂರು: ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:'ಕಾಶ್ಮೀರ ಮುಕ್ತಿ' ಭಿತ್ತಿಪತ್ರ ಪ್ರದರ್ಶನ: ಅಮೂಲ್ಯಾ ಬೆನ್ನಲ್ಲೇ ಆರ್ದ್ರಾ ಜೈಲಿಗೆ

ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಇಂತಹ ದೇಶ ವಿರೋಧಿ ಚಟುವಟಿಕೆ ಕಂಡು ಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.