ಶನಿವಾರ, 16 ಆಗಸ್ಟ್ 2025
×
ADVERTISEMENT
ADVERTISEMENT

International Yoga Day | ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಯೋಗ ದಿನದ ಸಂಭ್ರಮ

Published : 21 ಜೂನ್ 2025, 4:36 IST
Last Updated : 21 ಜೂನ್ 2025, 4:36 IST
ಫಾಲೋ ಮಾಡಿ
Comments
ಆಯುಷ್ ಹಾಗೂ ಆರೋಗ್ಯ ಇಲಾಖೆಯಿಂದ ವಿಧಾನಸೌಧದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಯೋಗೋತ್ಸವದಲ್ಲಿ ಸಾಮೂಹಿಕ ಯೋಗ ನಡೆಸಲಾಯಿತು

-ಪ್ರಜಾವಾಣಿ ಚಿತ್ರ/ ಬಿ.ಕೆ. ಜನಾರ್ದನ್

ಕಲಬುರಗಿಯಲ್ಲಿ ನಡೆದ‌ ಯೋಗಾಸನ ಕಾರ್ಯಕ್ರಮದ‌ಲ್ಲಿ‌ ನೂರಾರು ಜನರು ಯೋಗಾಸ‌ನ ಅಭ್ಯಾಸ ಮಾಡಿದರು

ಹುಬ್ಬಳ್ಳಿಯ ದೇಶಪಾಂಡೆ ನಗರದ ಜಿಮ್ಖಾನ್‌ ಮೈದಾನದಲ್ಲಿ ಯೋಗಾಸಕ್ತರು ಯೋಗ ಮಾಡುವ ಮೂಲಕ ವಿಶ್ವ ಯೋಗ ದಿನ ಆಚರಿಸಿದರು

ತುಮಕೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಮೂಹಿಕ ಯೋಗಾಭ್ಯಾಸ ನಡೆಯಿತು.

ಮಂಗಳೂರಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಪಟುಗಳು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಸಾಮೂಹಿಕ ಯೋಗಾಭ್ಯಾಸ ಮಾಡಿದರು.

ಕೊಪ್ಪಳದಲ್ಲಿ ಸಾವಿರಾರು ಜನ ಒಂದೇ ಬಾರಿಗೆ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಯೋಗ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದರು.

ಬೆಳಗಾವಿಯ ಸುವರ್ಣ ವಿಧಾ‌ನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ ವಿಶ್ವ ಯೋಗ ದಿನ ಆಚರಿಸಲಾಯಿತು.

ಬೀದರ್ ನಗರದ ಬಹಮನಿ ಕೋಟೆ ಆವರಣದಲ್ಲಿ ಶನಿವಾರ ಬೆಳಿಗ್ಗೆ 11ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಮಡಿಕೇರಿಯಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT