ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಇನ್ವೆಸ್ಟ್ ಕರ್ನಾಟಕ: ಬಂಡವಾಳ ಹರಿವಿಗೆ ತೆರೆದ ಬಾಗಿಲು

ಕರ್ನಾಟಕದ ಭವಿಷ್ಯ ಅರಳಿಸಿದ ಇನ್ವೆಸ್ಟ್ ಕರ್ನಾಟಕ* ಮೊದಲ ದಿನವೇ ₹3.14 ಲಕ್ಷ ಕೋಟಿ ಹೂಡಿಕೆ ಒಪ್ಪಂದ
Published : 11 ಫೆಬ್ರುವರಿ 2025, 21:22 IST
Last Updated : 11 ಫೆಬ್ರುವರಿ 2025, 21:22 IST
ಫಾಲೋ ಮಾಡಿ
Comments
ಹೂಡಿಕೆಯ ವಿಚಾರದಲ್ಲಿ ನೆರೆ ರಾಜ್ಯಗಳಿಂದ ಸ್ಪರ್ಧೆ ಇದೆ. ವಿವಿಧ ಪ್ರಕ್ರಿಯೆಗಳು ಸುಲಭವೂ, ತ್ವರಿತವೂ ಆಗಿರಬೇಕು. ಇಲ್ಲದಿದ್ದರೆ, ಅವಕಾಶಗಳು ಬೇರೆಯವರ ಪಾಲಾಗುತ್ತವೆ
ಎಂ.ಬಿ. ಪಾಟೀಲ, ಬೃಹತ್ ಕೈಗಾರಿಕಾ ಸಚಿವ
ಕರ್ನಾಟಕ ಹೂಡಿಕೆದಾರರ ಸ್ವರ್ಗವಾಗಿದೆ. ಕಾನೂನು ಸುವ್ಯವಸ್ಥೆ ಪಾಲನೆಯನ್ನೂ ಒಳಗೊಂಡು ಸುಭದ್ರವಾದ ಉದ್ಯಮ ಸ್ನೇಹಿ ವಾತಾವರಣ ಕಲ್ಪಿಸಲು ಸರ್ಕಾರ ಬದ್ಧವಾಗಿದೆ
ಸಿದ್ದರಾಮಯ್ಯ, ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT