ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿ ದೇವಿ

Published 13 ಸೆಪ್ಟೆಂಬರ್ 2023, 15:33 IST
Last Updated 13 ಸೆಪ್ಟೆಂಬರ್ 2023, 15:33 IST
ಅಕ್ಷರ ಗಾತ್ರ

ಬೆಂಗಳೂರು: ಸ್ಥಳ ನಿರೀಕ್ಷಣೆಯಲ್ಲಿದ್ದ ಐಪಿಎಸ್ ಅಧಿಕಾರಿ ಡಾ. ಕೆ. ಧರಣಿ ದೇವಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. 

ಮೈಸೂರಿನಲ್ಲಿರುವ ಪೊಲೀಸ್‌ ಅಕಾಡೆಮಿಯ ನಿರ್ದೇಶಕ ಹುದ್ದೆಗೆ ವರ್ಗಾವಣೆಗೊಂಡಿದ್ದ ಡಿಜಿಪಿ ಎಸ್‌.ಡಿ. ಶರಣಪ್ಪ ಅವರನ್ನು ರೈಲ್ವೆ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಐಆರ್‌ಎಸ್ ಅಧಿಕಾರಿಗಳ ವರ್ಗಾವಣೆ:  ಶಿವಾನಂದ ಕಲಕೇರಿ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರನ್ನಾಗಿ (ಆರ್ಥಿಕ) ಮತ್ತು  ಆರ್‌.ಎಲ್‌. ದೀಪಕ್‌ ಅವರನ್ನು ಬಿಬಿಎಂಪಿ ಪಶ್ಚಿಮ ವಲಯದ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT