ರಾಜ್ಯ @INCKarnataka ಸರಕಾರದವರು ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ. ** ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ… pic.twitter.com/cGqhQO6GMp
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 14, 2024