ಕಾರ್ಮಿಕ ಕಾಯ್ದೆಗಳಿಗೆ ಅವಸರದಲ್ಲಿ ಮತ್ತು ಏಕಪಕ್ಷೀಯವಾಗಿ ತಿದ್ದುಪಡಿ ತರಲು ಹೊರಟಿರುವ @CMofKarnataka ಅವರು, ಕೊರೊನಾ ಹಾವಳಿಯಿಂದಾಗಿ ಕಷ್ಟದಲ್ಲಿರುವ ಕಾರ್ಮಿಕರ ಗಾಯದ ಮೇಲೆ ಬರೆ ಹಾಕಲು ಹೊರಟಂತಿದೆ. 1/3#labourlaws
ಕೊರೊನಾ ಸೋಂಕಿನಿಂದಾಗಿ ನಷ್ಟದಲ್ಲಿರುವ ಉದ್ಯಮಗಳಿಗೆ ನೆರವಾಗುವುದೆಂದರೆ ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಕಿತ್ತುಕೊಂಡು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವುದಲ್ಲ. ಮಾಲೀಕರದ್ದು ಮಾತ್ರವಲ್ಲ, ಕಾರ್ಮಿಕರ ಹಿತರಕ್ಷಣೆ ಕೂಡಾ ಚುನಾಯಿತ ಸರ್ಕಾರದ ಕರ್ತವ್ಯ.@CMofKarnataka#labourlaws 2/3