ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದು ವಿದಾಯದ ರೀತಿ: ಕೊನೆ ಭಾಷಣದಲ್ಲಿ ಭಾವುಕರಾದ ಬಿಎಸ್‌ವೈ

Last Updated 22 ಫೆಬ್ರವರಿ 2023, 15:29 IST
ಅಕ್ಷರ ಗಾತ್ರ

ಸದನದಲ್ಲಿ ತಮ್ಮ ಕೊನೆ ಭಾಷಣ ಮಾಡುತ್ತಾ ಭಾವುಕರಾದ ಶಾಸಕ ಬಿ.ಎಸ್.ಯಡಿಯೂರಪ್ಪ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಹೀಗಾಗಿ ನಾನು ಮುಂದಿನ ದಿನಗಳಲ್ಲಿ ನಡೆಯಲಿರುವ ಸದನಕ್ಕೂ ಬರುವುದಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT