ಬೀದರ್:2018-2019ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ 30 ಹಿರಿಯ ಕಲಾವಿದರ ಹೆಸರುಗಳನ್ನುಅಕಾಡೆಮಿ ಅಧ್ಯಕ್ಷ ಬಿ.ಟಾಕಪ್ಪ ಕಣ್ಣೂರ ಭಾನುವಾರ ಪ್ರಕಟಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಕಲಾವಿದರ ಹೆಸರನ್ನು ಘೋಷಿಸಿದ ಅವರು, ‘ಉತ್ತಮ ಕಲಾವಿದರನ್ನು, ಕಲೆಗಾಗಿ ಬದುಕು ಮುಡಿಪಾಗಿಟ್ಟವರನ್ನು ಆಯ್ಕೆ ಮಾಡಿದ್ದೇವೆ’ ಎಂದು ಹೇಳಿದರು.

ರಾಜ್ಯದ 30 ಜಿಲ್ಲೆಗಳ 30 ಹಿರಿಯ ಕಲಾವಿದರಿಗೆ ಹಾಗು ಇಬ್ಬರು ಜಾನಪದ ತಜ್ಞರಿಗೆ ವಾರ್ಷಿಕ ಗೌರವ ಪ್ರಶಸ್ತಿ ನೀಡಲಾಗಿದೆ.ಗೌರವ ಪ್ರಶಸ್ತಿ ಮೊತ್ತ 25,000 ರೂ. ಇಬ್ಬರು ಕ್ಷೇತ್ರ ತಜ್ಞರಿಗೆ ತಲಾ 50,000 ರೂ. ಜೊತೆಗೆ ಸ್ಮರಣಿಕೆ ನೀಡಲಾಗುವುದು.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ಸಿದ್ರಾಮ ಸಿಂಧೆ, ಸದಸ್ಯರಾದ ವಿಜಯಕುಮಾರ ಸೋನಾರೆ, ಪ್ರಕಾಶ ಅಂಗಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.