ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆದಿದ್ದು ತಪ್ಪು: ಜನಾರ್ದನ ರೆಡ್ಡಿ

Published 28 ನವೆಂಬರ್ 2023, 13:51 IST
Last Updated 28 ನವೆಂಬರ್ 2023, 13:51 IST
ಅಕ್ಷರ ಗಾತ್ರ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೀರ್ಮಾನ ದೊಡ್ಡ ತಪ್ಪು. ಯಾವ ತಪ್ಪೂ ಮಾಡಿಲ್ಲ ಅಂದರೆ ಪ್ರಕರಣ ಏಕೆ ಹಿಂಪಡೆಯಬೇಕು ಎಂದು ಶಾಸಕ ಜನಾರ್ಧನ ರೆಡ್ಡಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT