ಕನ್ನಡಿಗರಿಗೆ ಆಗುತ್ತಿರುವ ತಾರತಮ್ಯವನ್ನು ಪ್ರಶ್ನೆ ಮಾಡಿ @hd_kumaraswamy ಮಾಡಿದ ಟ್ವೀಟ್ಅನ್ನು ಸುಳ್ಳು ಎಂದಿರುವ ಬೆಂ.ದಕ್ಷಿಣದ ಬಿಜೆಪಿ ಸಂಸದರು ಆ ಟ್ವೀಟ್‌ಗಳನ್ನು ಡಿಲಿಟ್ ಮಾಡಬೇಕು ಎಂದಿದ್ದಾರೆ. ಸಂಸದರೇ, ಹಾಗೊಂದು ವೇಳೆ ಸುಳ್ಳಿನ ಟ್ವೀಟ್ ಡಿಲಿಟ್ ಮಾಡುವುದಿದ್ದರೆ ನಿಮ್ಮ ಇಡೀ ಟ್ವಿಟರ್ ಖಾತೆಯನ್ನೇ ಡಿಲೀಟ್ ಮಾಡಬೇಕು. 1/5 pic.twitter.com/jOS9WxFFaz