ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಪರಾಜಿತ ಅಭ್ಯರ್ಥಿಗಳ ಸಭೆ 21ಕ್ಕೆ

Last Updated 17 ಜೂನ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಮತ್ತು ನಗರ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ ಜೆಡಿಎಸ್‌ ಅಭ್ಯರ್ಥಿಗಳ ಸಭೆಯನ್ನು ಜೂನ್‌ 21ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅರಮನೆ ಮೈದಾನದಲ್ಲಿ ಕರೆಯಲಾಗಿದೆ.

ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪಾಲ್ಗೊಳ್ಳುವ ಈ ಸಭೆಯ ಅಧ್ಯಕ್ಷತೆಯನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ್ ವಹಿಸುವರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT