ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಜೈಲಿನಿಂದ ಶಾಸಕ ರೇವಣ್ಣ ರಿಲೀಸ್: ಹಾರ ಹಾಕಿ ಸ್ವಾಗತಿಸಿದ ಕಾರ್ಯಕರ್ತರು

Published 14 ಮೇ 2024, 9:34 IST
Last Updated 14 ಮೇ 2024, 9:34 IST
ಅಕ್ಷರ ಗಾತ್ರ

ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ, ಪರಪ್ಪನ ಅಗ್ರಹಾರದಿಂದ ಬಿಡುಗಡೆಗೊಂಡಿದ್ದಾರೆ. ಸೋಮವಾರ ಪ್ರಕರಣದ ತೀರ್ಪು ಪ್ರಕಟಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು ನಿನ್ನೆ ತಡವಾದ ಕಾರಣ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಜೈಲಿನ ಪ್ರಕ್ರಿಯೆ ಪೂರ್ಣಗೊಳಿಸಿದ್ದ ರೇವಣ್ಣ ಪರ ವಕೀಲರು. ಸದ್ಯ ಜೈಲಿನಿಂದ ನೇರವಾಗಿ ಪದ್ಮನಾಭನಗರದ ಎಚ್.ಡಿ. ದೇವೇಗೌಡ ಅವರ ಮನೆಗೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT