ಕನ್ನಡಿಗರು ಕಟ್ಟಿಬೆಳೆಸಿದ ಸಂಸ್ಥೆಗಳ ಮೇಲೆ ಯಾಕಿಷ್ಟು ಅಸೂಯೆ ಅಮಿತ್ ಶಷಾ ಅವರೇ?
ರಾಜ್ಯದಲ್ಲಿರುವ ನಿಮ್ಮದೇ ಸರ್ಕಾರ ಕಮಿಷನ್ ದಂದೆ, ಹಗರಣಗಳು ಹಾಗೂ ಭ್ರಷ್ಟಾಚಾರದ ಮೂಲಕ ರಾಜ್ಯವನ್ನು ದೋಚುತ್ತಿದ್ದರೆ, ನೀವು ವೀಲಿನದ ಹೆಸರಲ್ಲಿ ಕನ್ನಡಿಗರು ಕಟ್ಟಿಬೆಳೆಸಿದ ಲಾಭದಾಯಕ ಸಂಸ್ಥೆಗಳನ್ನೇ ದೋಚಲು ಮುಂದಾಗಿದ್ದಿರಾ?4/5