ನಿಮ್ಮ ಕೈ ಕೆಳಗೆ ಕೆಲಸ ಮಾಡುವ, ನಿಮಗೆ ರಿಪೋರ್ಟ್ ಮಾಡಿಕೊಳ್ಳುವ ಜಿಲ್ಲಾಧಿಕಾರಿಗಳು ತನಿಖೆ ಮಾಡಿ ಏನು ಗುಡ್ಡೆ ಹಾಕುತ್ತಾರೆ ಸಿಎಂ @siddaramaiah ನವರೇ?
ಕಾರ್ಯಕ್ರಮದ ಬಗ್ಗೆ ಯೋಚನೆ ಮಾಡಿ, ಅದರ ರೂಪುರೇಷೆ ನಿರ್ಧರಿಸಿ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾದ ಜಿಲ್ಲಾಧಿಕಾರಿಗಳೇ ಸರ್ಕಾರದ ತಪ್ಪುಗಳು, ಲೋಪದೋಷಗಳು, ಎಡವಟ್ಟುಗಳು ಬಗ್ಗೆ… pic.twitter.com/Y6EunV5nyt