ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಎನ್. ಚನ್ನೇಗೌಡಗೆ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ

Last Updated 11 ಜನವರಿ 2022, 16:15 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ’ಗೆ ‘ವಿಜಯವಾಣಿ’ ಸಂಪಾದಕ ಕೆ.ಎನ್. ಚನ್ನೇಗೌಡ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿಯು ಈ ಆಯ್ಕೆ ನಡೆಸಿದೆ. ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ಕನ್ನಡ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕಳೆದ 25 ವರ್ಷಗಳಿಂದ ಚನ್ನೇಗೌಡ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT