ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸ್ಟೋರಿ: ಎದೆಗೆ ಚೂರಿ ಹಾಕಿದ ಮಗಳ ನಿರ್ಧಾರ– ಕಾಗೋಡು ತಿಮ್ಮಪ್ಪರ ನೋವು

Last Updated 12 ಏಪ್ರಿಲ್ 2023, 16:01 IST
ಅಕ್ಷರ ಗಾತ್ರ

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬುಧವಾರ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜನಂದಿನಿ ಸಾಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು. ನಂತರ ರಾಜನಂದಿನಿ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT