ದ್ರಾಕ್ಷಿ ಬೆಳೆದ ಮೇಲೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆಯಾದರೆ ಒಣದ್ರಾಕ್ಷಿ ಸಿದ್ಧಪಡಿಸಲು ತೋಟಗಾರಿಕೆ ಇಲಾಖೆಯಿಂದ ಶೆಡ್ಡು ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತದೆ. ರೈತರು ಸದ್ಬಳಕೆ ಮಾಡಿಕೊಳ್ಳಬೇಕು
ಶಂಕರಗೌಡ ಬಮ್ಮಶೆಟ್ಟಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ
ಕೇಂದ್ರ ಸರ್ಕಾರ ದ್ರಾಕ್ಷಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ₹ 3.50 ಲಕ್ಷ ಸಹಾಯಧನ ನೀಡುತ್ತಿತ್ತು. ಆದರೆ ಈಗ ಸ್ಥಗಿತಗೊಳಿಸಿದ್ದು, ಬಡವರು ದ್ರಾಕ್ಷಿ ಬೆಳೆಯಲು ಸಾಧ್ಯವಾಗುತ್ತಿಲ್ಲ. ಮತ್ತೆ ಸಹಾಯಧನ ಆರಂಭಿಸಬೇಕು