ಕಲಬುರಗಿ: ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳಿಕ ಇದೀಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಸುವವರು ಡಿಜಿಟಲ್ ಪೇಮೆಂಟ್ ಸಾಧನಗಳಾದ ಫೋನ್ ಪೇ, ಗೂಗಲ್ ಪೇ ಮೂಲಕ ಟಿಕೆಟ್ ಹಣ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಇದರಿಂದಾಗಿ ಚಿಲ್ಲರೆ ಕೊಡುವ, ಪಡೆಯುವ ಕಿರಿ ಕಿರಿ ತಪ್ಪಲಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ಕ್ಯೂಆರ್ ಕೋಡ್ ಬಳಸಿ ಟಿಕೆಟ್ ಹಣ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, 5 ಸಾವಿರ ಬಸ್ಗಳಲ್ಲಿ ಇದನ್ನು ಅಳವಡಿಸಲಾಗುತ್ತಿದೆ. ಈಗಾಗಲೇ ನಿಗಮದ ವ್ಯಾಪ್ತಿಯ ಶೇ 50ರಷ್ಟು ಬಸ್ಗಳಲ್ಲಿ ಈ ಸೌಲಭ್ಯವಿರುವುದರಿಂದ ಚಿಲ್ಲರೆ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಗಲಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ಅರುಣಕುಮಾರ ಎಂ. ಪಾಟೀಲ ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-472613909

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.